
ಶಿವಮೊಗ್ಗ ಜಿಲ್ಲೆ: ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ26 ಕ್ವಿಂಟಾಲ್ ಅಕ್ಕಿ.
ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದ್ದು,

ಈ ದಿನ ದಿನಾಂಕಃ 31-03-2023 ರಂದು ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ, ಅಂದಾಜು 1,56,000/- ರೂ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ….. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್(cem-tech)ಇಂಟೆರ್ ನ್ಯಾಷನಲ್. ಸಂಪರ್ಕಿಸಿ :-mob:9880432555, off:08183226655.