ಶಾಸಕರಾದ ಹೆಚ್.ಹಾಲಪ್ಪ ನವರು, ಮಾನ್ಯ ಮುಖ್ಯಮಂತ್ರಿಗಳೊಂದಿಗೆ,ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡ ಕ್ಷಣ.

ಬೆಂಗಳೂರು: ಇಂದು (20-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಮಾನ್ಯ ಮುಖ್ಯಮಂತ್ರಿಗಳೊಂದಿಗೆ,

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅರಸುರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ನಂತರ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ಅರಸು ಅವರ ಜೀವನ-ಸಾಧನೆ” ಕುರಿತು ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದರು.

ವರದಿ: ಸಿಂಚನಾ ಜಯಂತ್ ಬಲೇಗರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555

Leave a Reply

Your email address will not be published. Required fields are marked *