
ಮೈಸೂರು: ಹುಣಸೂರು ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ.
ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಕೈ ಹಿಡಿದ ಬಿಜೆಪಿ ಮುಖಂಡ. ಹುಣಸೂರಿನ ಬಿಜೆಪಿ ಮುಖಂಡ ಅಣ್ಣಯ್ಯನಾಯಕ ಕೈ ಪಾಲು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಮುಖಂಡ. ಹುಣಸೂರು ತಾಲ್ಲೂಕಿನಲ್ಲಿ ನಾಯಕ ಸಮುದಾಯದ ಪ್ರಭಾವಿ ಮುಖಂಡ ಅಣ್ಣಯ್ಯನಾಯಕ. ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಬೆಂಬಲಿಸಿಸ ಅಣ್ಣಯ್ಯನಾಯಕ. ಬಿಜೆಪಿ ವಿರುದ್ಧ ತಿರುಗಿಬಿದ್ದ ಅಣ್ಣಯ್ಯನಾಯಕ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.