ಸಾಗರ : ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ ತಿಮ್ಮಪ್ಪ ಹೆಗಡೆ ನಿಧನ.
ಸಾಗರ ಕ್ಷೇತ್ರದ ಮಾಜಿ ಶಾಸಕ, ಆತ್ಮೀಯರು ಆಗಿದ್ದ ಎಲ್.ಟಿ ತಿಮ್ಮಪ್ಪ ಹೆಗಡೆ ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿದ್ದಾರೆ.
ಕ್ಯಾಂಪ್ಕೊ ಸೇರಿದಂತೆ ಅಡಿಕೆಬೆಳಗಾರರ ಅನೇಕ ಸಂಘಟನೆಗಳ ಸ್ಥಾಪನೆಗೆ ಶ್ರಮಿಸಿ, ಸಹಕಾರಿ ಧುರೀಣರೆಂದು ಖ್ಯಾತಿ ಪಡೆದಿದ್ದ ತಿಮ್ಮಪ್ಪ ಹೆಗಡೆ ಅವರ ನಿಧನ ನಾಡಿಗೆ ತುಂಬಿಬಾರದ ನಷ್ಟ.
ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿ.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.