“ಶ್ರೀ ವಿಶ್ವಕರ್ಮ ಜಯಂತೋತ್ಸವ ಸಮಾರಂಭ”

ಹೆಚ್.ಡಿ.ಕೋಟೆ: ಶ್ರೀ ವಿಶ್ವಕರ್ಮ ಜಯಂತೋತ್ಸವ ಸಮಾರಂಭ.

ಹೆಚ್.ಡಿ.ಕೋಟೆಯಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ ಶಾಸಕ ಜಿ.ಟಿ.ದೇವೇಗೌಡರಿಗೆ ಹಾಗೂ ಜೆ.ಡಿ.ಎಸ್. ಮುಖಂಡರಾದ ಜಿ.ಡಿ.ಹರೀಶ್ ಗೌಡರವರನ್ನು ಬೃಹತ್ ಸೇಬಿನ ಹಾರ ಹಾಕುವ ಮೂಲಕ ಜೆ.ಡಿ.ಎಸ್. ಕಾರ್ಯಕರ್ತರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾಜಿ‌ ಶಾಸಕರು, ಜೆ.ಡಿ.ಎಸ್. ಮುಖಂಡರು ಆದ ಚಿಕ್ಕಣ್ಣರವರು, ಯುವ ಮುಖಂಡರಾದ ಜಯಪ್ರಕಾಶ್, ತಾಲ್ಲೂಕು ಜೆ.ಡಿ.ಎಸ್. ಅಧ್ಯಕ್ಷರಾದ ರಾಜೇಂದ್ರ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *