ಸಾಗರ: ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು – ಸಿಸಿಲ್ ಸೋಮನ್.
ಛಲ, ಸಂಕಲ್ಪ ಶಕ್ತಿ ಮತ್ತು ಹೋರಾಟದ ಮೂಲಕವೇ ಸಾರ್ವಜನಿಕ ಬದುಕಿನಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಅಭಿವೃದ್ಧಿಯ ಹರಿಕಾರ, ರೈತಬಂಧು, ಸಾಮಾಜಿಕ ಕಳಕಳಿಯ ದೂರದರ್ಶಿತ್ವದ ನಾಯಕ ರೈತ ನಾಯಕರು, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ.
ವರದಿ: ಸಿಸಿಲ್ ಸೋಮನ್
ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555.