
ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಹಿಂದ್ ಸಮಾಚಾರ ನ್ಯೂಸ್ ವತಿಯಿಂದ ಶ್ರೀ ರಾಮ ನವಮಿ ಹಬ್ಬದ ಶುಭಾಶಯಗಳು – ಸಿಸಿಲ್ ಸೋಮನ್ (ಹಿಂದ್ ಸಮಾಚಾರ ಸಿ ಇ ಓ)

ಆದರ್ಶ ಪುರುಷ ಶ್ರೀ ರಾಮನ ಹುಟ್ಟುಹಬ್ಬವನ್ನು ಮಾರ್ಚ್ 30ರಂದು ರಾಮನವಮಿಯೆಂದು ಆಚರಿಸಲಾಗುವುದು. ಶ್ರೀ ರಾಮನ ಭಕ್ತರು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ , ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಮುಗಿಸುತ್ತಾರೆ. ಹೀಗೆ 9 ದಿನದ ರಾಮೋತ್ಸವ ಮಾಡುತ್ತಾರೆ.

ರಾಮ ನಾಮ ಜಪ ಮಾಡಿದರೆ ಸಾಕು ರಾಮ ನಮ್ಮನ್ನು ರಕ್ಷಿಸುತ್ತಾನೆ ಎಂಬ ಅಚಲ ನಂಬಿಕೆ ಭಕ್ತರದ್ದು. ಕಷ್ಟಗಳನ್ನು ಗೆಲ್ಲುವ ಶಕ್ತಿ ಶ್ರೀರಾಮ ಜಪದಿಂದ ಸಿಗುತ್ತದೆ. ಕಷ್ಟಗಳು ಎದುರಾದಾಗ ನಾವು ಹೇಗೆ ನಡೆದುಕೊಳ್ಳಬೇಕು ಎಂಬುವುದಕ್ಕೆ ರಾಮನೇ ಆದರ್ಶ, ರಾಮನ ವ್ಯಕ್ತಿತ್ವ ನೋಡಿ ಕಲಿತರೆ ಎಂಥ ಕಷ್ಟಗಳಿಂದಲೂ ಪಾರಾಗಬಹುದು.
ಹಿಂದ್ ಸಮಾಚಾರ ಪರಿವಾರದ ಎಲ್ಲಾ ಸದಸ್ಯರಿಗೂ ಹಾಗೂ ಸಮಸ್ತ ಸಮಾಜ ಬಂದುಗಳಿಗೆ ಮತೊಮ್ಮೆ ಶ್ರೀ ರಾಮ ನವಮಿಯ ಶುಭಾಶಯಗಳು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655