ಬೆಂಗಳೂರು: ಹರ್ ಫರ್ ತಿರಂಗಾ ಅಭಿಯಾನದ ಅಂಗವಾಗಿ ಶ್ರೀ ಪ್ರಶಾಂತ್ ಪ್ರಕಾಶ್ ಅವರಿಗೆ ತ್ರಿವರ್ಣ ಧ್ವಜವನ್ನು ನೀಡಿದರು – ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್.
ಹರ್ ಫರ್ ತಿರಂಗಾ ಅಭಿಯಾನದ ಅಂಗವಾಗಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್ ಅವರು ಇಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಿವಾಸಿಗಳು ಹಾಗೂ ಪ್ರಮುಖರಾದ ಶ್ರೀ ಪ್ರಶಾಂತ್ ಪ್ರಕಾಶ್ ಅವರ ನಿವಾಸಕ್ಕೆ ತೆರಳಿ ಅವರಿಗೆ ತ್ರಿವರ್ಣ ಧ್ವಜವನ್ನು ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ರಾಜೇಶ್ ಜಿ ವಿ , ಕ್ಷೇತ್ರದ ಶಾಸಕ ಶ್ರೀ ಉದಯ್ ಗರುಡಾಚಾರ್, ರಾಜ್ಯಸಭಾ ಸಂಸದ ಶ್ರೀ ನವರಸನಾಯಕ ಜಗ್ಗೇಶ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್ (C E O – HIND SAMACHAR)
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.