
ಬೆಂಗಳೂರು:“ಮನೆ ಮನೆಯಲ್ಲಿ ತ್ರೀವರ್ಣ ದ್ವಜ” ಅಭಿಯಾನದ ಪ್ರಯುಕ್ತ ವಿಡಿಯೋ ಸಂವಾದ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ “ಮನೆ ಮನೆಯಲ್ಲಿ ತ್ರೀವರ್ಣ ದ್ವಜ” ಅಭಿಯಾನದ ಪ್ರಯುಕ್ತ ವಿಡಿಯೋ ಸಂವಾದ ನಡೆಸಿದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.