ಸಾಗರ: ಹರ್ ಘರ್ ತಿರಂಗಾ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡ -ಶಾಸಕರಾದ ಹೆಚ್.ಹಾಲಪ್ಪ.
ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾಧಿಕಾರಿಗಳು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಂ.ಬಿ ಭಾನುಪ್ರಕಾಶ್ ರವರೊಂದಿಗೆ,ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ, ಸಾಗರದ ನೆಹರು ಮೈದಾನದಲ್ಲಿ ರಚಿಸಿದ ಭಾರತ ನಕ್ಷೆಯಲ್ಲಿ ತ್ರಿವರ್ಣ ಧ್ವಜಗಳೊಂದಿಗೆ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡರು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್ (C E O – HIND SAMACHAR)