
ಶ್ರೀ ರಾಮಚಂದ್ರಪುರ ಮಠಕ್ಕೆ ಭೇಟಿ-ಗೋಪಾಲಕೃಷ್ಣ ಬೇಳೂರು.
ಇಂದು ಮಾಜಿ ಶಾಸಕರು,ಕೆಪಿಸಿಸಿ ವಕ್ತಾರರು ಹಾಗೂ ಸಾಗರ ಹೊಸನಗರದ ಕಾಂಗ್ರೆಸ್ಸ್ ನಿಯೋಜಿತ ಅಭ್ಯರ್ಥಿಯಾದ ಗೋಪಾಲಕೃಷ್ಣ ಬೇಳೂರುರವರು ಶ್ರೀ ರಾಮ ನವಮಿ ಅಂಗವಾಗಿ ಶ್ರೀ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ದರ್ಶನ ಪಡೆದು ಫಲ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಣ್ಣಕ್ಕಿ ಮಂಜು, ಸದಾಶಿವ,ಗೋಪಿ ಅಶೋಕ್ ಬೇಳೂರು,ಸಿಎಂ ಚಿನ್ಮಯ್ ಹಾಗೂ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.