ಸಾಗರ: ಇಂದು (15-08-2022) ಶಾಸಕರಾದ ಹೆಚ್.ಹಾಲಪ್ಪ ನವರು,
ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಆಗಮಿಸಿದ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ ರವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಡಯಾಲಿಸಿಸ್ ಘಟಕಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ಆಸ್ಪತ್ರೆಯನ್ನು 250 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸುವುದು, ಮತ್ತಿತರ ಕುಂದುಕೊರತೆ, ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿದರು. DC, AC, ತಹಶೀಲ್ದಾರರು, DHO, ವೈದ್ಯಾಧಿಕಾರಿಗಳು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಆರೋಗ್ಯ ರಕ್ಷಾ ಸಮಿತಿಯವರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ವರದಿ: ಸಿಂಚನಾ ಜಯಂತ್ ಬಲೇಗರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555