” ಹೆಮ್ಮೆಯ ಕನ್ನಡತಿ ಕಿತ್ತೂರು ರಾಣಿ ಚೆನ್ನಮ್ಮನ ಬಗ್ಗೆ ಪ್ರಸ್ತಾಪನೆ ಮಾಡಿದ “: ಪ್ರಧಾನಿ ನರೇಂದ್ರ ಮೋದಿ
ಭಾರತದ ನಾರೀಶಕ್ತಿಯನ್ನು ನೆನೆದ ಪ್ರಧಾನಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು, ಬ್ರಿಟಿಷರನ್ನು ನಡುಗಿಸಿದ ಹೆಮ್ಮೆಯ ಕನ್ನಡತಿ ಕಿತ್ತೂರು ರಾಣಿ ಚೆನ್ನಮ್ಮನ ಪ್ರಸ್ತಾಪ ಮಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕನ್ನಡಿಗರು, ಅದರಲ್ಲೂ ಮಹಿಳೆಯರ ಪಾತ್ರವನ್ನು ನೆನೆದು ವಂದಿಸಿದ್ದಾರೆ.
ವರದಿ: ಸಿಂಚನ ಜೆ ಬಲೆಗಾರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.