“ನ್ಯೂಯಾರ್ಕ್ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಗೊಂಡ ಭಾರತೀಯ”: ಅರುಣ್ ಸುಬ್ರಹ್ಮಣ್ಯಂ

ನ್ಯೂಯಾರ್ಕ್: ನ್ಯೂಯಾರ್ಕ್ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಗೊಂಡ ಭಾರತೀಯ: ಅರುಣ್ ಸುಬ್ರಹ್ಮಣ್ಯಂ.

ಆದಿವಾಸಿ ಭಾರತೀಯರು ಸುಬ್ರಮಣ್ಯಂ ನ್ಯೂಯಾರ್ಕ್ ಜಿಲ್ಲಾ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ನೂತನ ಜಿಲ್ಲಾ ನ್ಯಾಯಾಧೀಶರ ಹೆಸರನ್ನು ನಾಮ ನಿರ್ದೇಶಿಸಿ ಘೋಷಿಸಿದ್ದಾರೆ.

ವರದಿ : ಸಿಂಚನ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *