ಇಂದು ಅಭಿಷೇಕ್ – ಅವಿವಾ ಬೀಗರ ಔತಣಕೂಟ.
ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ನಡೆಯುತ್ತಿರುವ ಬೀಗರ ಊಟ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ.
ಸುಮಾರು 50 ಸಾವಿರ ಜನರು ಆಗಮಿಸುವ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಕುಟುಂಬ.
ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ.
ಒಂದೇ ಬಾರಿಗೆ 4,500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ.
ವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ.
ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟ.
5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ.
ಮಂಡ್ಯ ಶೈಲಿಯಲ್ಲಿ ಬಾಡೂಟ ತಯಾರಿ.
ಮಂಡ್ಯದ ಪ್ರಖ್ಯಾತ ಬಾಣಸಿಗರ ತಂಡದಿಂದ ಅಡುಗೆ ತಯಾರಿ ಕಾರ್ಯ.
ಮುದ್ದೆ, ಮಟನ್ ಬಿರಿಯಾನಿ, ಬೋಟಿ ಗೊಜ್ಜು, ಮಟನ್ ಕುರ್ಮ, ಎರಡು ಬಗೆಯ ಚಿಕನ್, ಮೊಟ್ಟೆ, ರೈಸ್, ತಿಳಿಸಾಂಬಾರ್, ಬೀಡಾ, ಐಸ್ ಕ್ರೀಂ, ಬಾಳೆಹಣ್ಣು ಊಟದ ಮೆನು.
ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.