
ಇಂದುಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರವರು ಸಾಗರದ ವನಶ್ರೀ ವಸತಿ ಶಾಲೆಗೆ ಭೇಟಿನೀಡಿದರು.
ಇಂದುಸಾಗರ-ಹೊಸನಗರ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರವರು ಸಾಗರದ ವನಶ್ರೀ ವಸತಿ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ಸೊರಬ ತಾಲ್ಲೂಕಿನ ಶಿವಪುರದ 13 ವರ್ಷದ ತೇಜಸ್ವಿನಿ ಎಂಬ ಎಂಟನೇ ತರಗತಿಯ ಬಾಲಕಿ ಅಸ್ವಸ್ಥಗೊಂಡು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದರಿಂದ ಆಸ್ಪತ್ರೆಗೆ ಭೇಟಿಕೊಟ್ಟು ಸೂಕ್ತ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.