
ಜಮ್ಮು ಮತ್ತು ಕಾಶ್ಮಿರ: ಎನ್ ಕೌಂಟರ್ ನಲ್ಲಿ ಜೈಶ್ ಸಂಘಟನೆಯ ಉಗ್ರ ಬಲಿ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಜೈಶ್ -ಎ -ಮೊಹಮ್ಮದ್ ಭಯೊತ್ಪಾದಕನನ್ನು ಹತ್ಯೆ ಮಾಡಲಾಗಿದೆ, ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಬಟ್ಪೋರಾ ಗ್ರಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ನಾಗರಿಕರು ಹಾಗೂ ಯೋಧರೊಬ್ಬರು ಗಾಯಗೊಂಡಿದ್ದಾರೆ.ಎಂದು ಅವರು ತಿಳಿಸಿದ್ದಾರೆ.
ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.