ಸಾಗರ :ಇಂದು (15-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ ರವರೊಂದಿಗೆ,
ಜೋಗ ಜಲಪಾತ ವೀಕ್ಷಿಸಿ, ಪ್ರವಾಸೋದ್ಯಮ ಇಲಾಖೆಯಿಂದ ನೆಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. DC, AC, ತಹಶೀಲ್ದಾರರು, ಕಾರ್ಗಲ್ ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಸಾಗರ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ವರದಿ: ಸಿಂಚನಾ ಜಯಂತ್ ಬಲೇಗರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.