ಹುಬ್ಬಳ್ಳಿ : ಕೆಎಲ್‌ಇ ಕಾಲೇಜಿನ ಸ್ಟೇಡಿಯಂ ಉದ್ಘಾಟಿಸಿದ ಕೇಂದ್ರ ಸಚಿವ ಅಮಿತ್ ಶಾ.
ರಾಜ್ಯ ಭೇಟಿ ಸಲುವಾಗಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೆಎಲ್‌ಇ ಸೊಸೈಟಿ ಅಧೀನದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತವಾಗಿ ನಿರ್ಮಾಣ ಹೊಂದಿದ ಕ್ರೀಡಾಂಗಣವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇದ್ದರು.
ವರದಿ: ಸಿಂಚನ ಕೆ
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.