
ಕಲಸೆ ಚಂದ್ರಪ್ಪನವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಮಾಜಿ ತಾಲೂಕು ಪಂಚಾಯತಿ ಸದಸ್ಯರಾದ ಕಲಸೆ ಚಂದ್ರಪ್ಪನವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಮಾಜಿ ಸಚಿವರು ಹಾಗೂ ಹಿರಿಯ ನಾಯಕರಾದ ಶ್ರೀ ಕಾಗೋಡು ತಿಮ್ಮಪ್ಪನವರರು, ಶ್ರೀ ಗೋಪಾಲಕೃಷ್ಣ ಬೇಳೂರುರವರು,

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಅರ್ ಜಯಂತ್, ನಗರ ಘಟಕ ಅಧ್ಯಕ್ಷರಾದ ಸುರೇಶ್ ಬಾಬು, ಸಮ್ಮುಖದಲ್ಲಿ ಹಾಗೂ ಪಕ್ಷದ ಪ್ರಮುಖ ಮುಖಂಡರ ಸಮ್ಮುಖದಲ್ಲಿ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ಸ್ ಪಕ್ಷ ಸೇರ್ಪಡೆಗೊಂಡರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.