
ಮಧುಗಿರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರಟಗೆರೆ, ಮಧುಗಿರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳಿಂದ ಬುಧವಾರ ಸಂಜೆ ಅದ್ಧೂರಿ ಸ್ವಾಗತ.

ಮಧುಗಿರಿ, ಕೊರಟಗೆರೆ, ಪಾವಗಡ, ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಡಿಜಿಟಲ್ ಸದಸ್ಯತ್ವ ನೋಂದಣಿ ತರಬೇತಿ ಮತ್ತು ಪ್ರಗತಿ ಪರಿಶೀಲನೆ ಮತ್ತು ಮೇಕೆದಾಟು ಪಾದಯಾತ್ರೆ ಸಂಬಂಧ ಬುಧವಾರ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ವೆಂಕಟರಮಣಪ್ಪ, ಮಾಜಿ ಶಾಸಕ ಕೆ.ಎನ್. ರಾಜಣ್ಣ, ಮುಖಂಡರಾದ ಆರ್. ರಾಮಕೃಷ್ಣ ಮತ್ತಿತರರು ಭಾಗವಹಿಸಿದರು.

ಆಕರ್ಷಕ ಕಮ್ಮಿ ಬಡ್ಡಿದರ ಗ್ರಹ ಸಾಲಕ್ಕಾಗಿ ಸಂಪರ್ಕಿಸಿ : 9535995455 , 9880432555

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್-ಟೆಕ್ ಇಂಟರ್ನ್ಯಾಷನಲ್ Mob: , 9880432555.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: , 9880432555.