
ಮೈಸೂರು ಜಿಲ್ಲೆಯ ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ.
ಮೈಸೂರು ಜಿಲ್ಲೆಯ ವರುಣಾ ವಿಧಾನಸಭೆ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಇಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.

ಮಾಜಿ ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಕ್ಷೇತ್ರದ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಹಾಜರಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.