ಮಧ್ಯಪ್ರದೇಶ: ಅಪ್ರಾಪ್ತ ಹೆಣ್ಣು ಮಕ್ಕಳ ಮಾರಾಟ.
ಮೂವರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿರುವ ಆರೋಪದ ಮೇಲೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 42 ವಷ೯ದ ಮಹಿಳೆ ಮತ್ತು ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಮೂವರು ಹುಡುಗಿಯರು 12,14 ಮತ್ತು 16 ವಷ೯ ವಯಸ್ಸಿನವರು ಎನ್ನಲಾಗಿದೆ.
ಮಾರಾಟವಾಗಿ ಸೆರೆಯಲ್ಲಿದ್ದ ಹೆಣ್ಣು ಮಕ್ಕಳು ಸೆರೆಯಿಂದ ಪರಾರಿಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಹುಡುಗಿಯರು ತಮ್ಮ ತಾಯಿಯ ಅಜ್ಜನ ಬಳಿಗೆ ತೆರಳಿ ಅಲ್ಲಿಂದ ಮಾರಾಟ ಮಾಡಿರುವ ಕುರಿತು ಪೋಲಿಸರಿಗೆ ತಿಳಿಸಿದ್ದಾರೆ.
ವರದಿ : ಸಿಂಚನಾ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.