ಮಹಾರಾಷ್ಟ್ರ: ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಹಾರಾಷ್ಟ್ರದಲ್ಲಿ ನಿರಂತರ ಮಳೆ.
ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು ಹಲವಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಆವರಿಸಿದ್ದು, ಪೂರ್ವ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾರಾಷ್ಟ್ರದ ವಿವಿಧ ಪ್ರದೇಶಗಳಿಗೆ ರೆಡ್ ಮತ್ತು ಅರೇಂಜ್ ಎಚ್ಚರಿಕೆ ನೀಡಿದೆ. ಮುಂದಿನ 5 ದಿನಗಳ ಕಾಲ ಅಲರ್ಟ್ ಘೋಷಣೆ ಮಾಡಲಾಗಿದೆ.
ವರದಿ: ಸಿಸಿಲ್ ಸೋಮನ್ (C E O – HIND SAMACHAR)
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.