
ಬೆಂಗಳೂರು : ಮಯ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿದ ಸಿದ್ದರಾಮಯ್ಯ.

ಬೆಂಗಳೂರಿನ ಜಯನಗರದಲ್ಲಿ ಇಂದು ಸಿದ್ದರಾಮಯ್ಯ ಅವರು ನವೀಕೃತ ಮಯ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ, ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಜಮೀರ್ ಅಹಮದ್ ಖಾನ್, ಶಾಸಕರಾದ ದಿನೇಶ್ ಗುಂಡೂರಾವ್, ಡಾ. ಅಜಯಸಿಂಗ್, ರಿಜ್ವಾನ್, ಯು.ಬಿ. ವೆಂಕಟೇಶ್, ನಾಗರಾಜ ಯಾದವ್ ಕಾಂಗ್ರೆಸ್ ಮುಖಂಡರಾದ ಗುರಪ್ಪ ನಾಯ್ಡು ಹಾಜರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.