
ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಈಗ 91ರ ಇಳಿ ವಯಸ್ಸು.
ಬೆಂಗಳೂರು: ಶಾರೀರಿಕವಾಗಿ ಇತ್ತೀಚೆಗೆ ಕೊಂಚ ಕುಗ್ಗಿದಂತೆ ಕಂಡುಬಂದರೂ ಮಾನಸಿಕವಾಗಿ ಸದೃಢರಾಗಿದ್ದಾರೆ.
ಇಂದು 9ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆ ಸಂದರ್ಭದಲ್ಲಿ ನಾಡಿನ ಜನತೆಗೆ ಅವರು ವಿಶೇಷ ಸಂದೇಶ ನೀಡಿದ್ದಾರೆ. ಅಂತರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ನಾನು 91ನೇ ವಯಸ್ಸಿನಲ್ಲಿದ್ದೇನೆ. ನಾನಿನ್ನೂ ಈ ಮಟ್ಟದಲ್ಲಿ ಉಳಿದುಕೊಳ್ಳಲು ನಿರಂತರ ಯೋಗ ಅಭ್ಯಾಸ ನನಗೆ ಸಹಾಯ ಮಾಡಿದೆ. ಎಲ್ಲರೂ ಯೋಗ ಮಾಡಿ, ಮಾನಸಿಕ ಮತ್ತು ದೈಹಿಕ ಫಿಟ್ನೆಸ್, ಕ್ಷೇಮ ಕಾಪಾಡಿಕೊಳ್ಳಿ ಎಂದು ಹೇಳಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.