
ಇಂದು ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು,
ಹೆಗ್ಗೋಡು ಗ್ರಾ.ಪಂ ನ ಶ್ರಮಜೀವಿ ಆಶ್ರಮಕ್ಕೆ ಭೇಟಿ ನೀಡಿ, ನೇಕಾರರು ಹಾಗೂ ಸಂಸ್ಥೆಯ ಪ್ರಮುಖರೊಂದಿಗೆ ಚರ್ಚಿಸಿದರು.
ತಮ್ಮ ಶಾಸಕತ್ವದ ಅವಧಿಯಲ್ಲಿ ಸದರಿ ಆಶ್ರಮಕ್ಕೆ ಸಂಪರ್ಕಿಸುವ ರಸ್ತೆಗೆ 50 ಲಕ್ಷ ರೂ ಮಂಜೂರು ಮಾಡಿ, ನೂತನ ರಸ್ತೆ ನಿರ್ಮಿಸಿ ಕೊಟ್ಟಿದ್ದಕ್ಕೆ ಆಶ್ರಮದ ವತಿಯಿಂದ ಹಾಲಪ್ಪ ನವರನ್ನು ಅಭಿನಂದಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.
ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವಿವರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304.
Website :www.shivamotors.net