ಮಂಗಳೂರು:ಮಂಗಳೂರು ತಾಲೂಕು 22ನೇ ಸಾಹಿತ್ಯ ಸಮ್ಮೇಳನ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು. ಮಂಗಳೂರು ತಾಲೂಕು ಘಟಕದ ವತಿಯಿಂದ ಮಂಗಳೂರು ತಾಲೂಕು 22ನೇ ಸಾಹಿತ್ಯ ಸಮ್ಮೇಳನದ ಪೂವ೯ಭವಿ ಸಭೆ ನಗರದ ಶಾರದಾ ವಿದ್ಯಾಲಯದಲ್ಲಿ ನೆಡೆಯಿತು.
ಕನ್ನಡ ಸಾಹಿತ್ಯ ಪರಿಷತ್ತು ಕಾಯ೯ಕಾರಿಣಿ ಸಭೆ ನಿಣ೯ಯದಂತೆ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಸಾಹಿತ್ಯ ಸಮ್ಮೇಳನವನ್ನು ಇದೇ ಅ. 30ರಂದು ಭಾನುವಾರ ನಗರದ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಸುವುದೆಂದು ನಿಧ೯ರಿಸಲಾಯಿತು.
ವರದಿ: ಸಿಂಚನಾ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.