ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಜಿ.ಕಿಶನ್ ರೆಡ್ಡಿ ಯವರನ್ನು ಭೇಟಿ ಮಾಡಿದ ಶಾಸಕರಾದ ಹೆಚ್.ಹಾಲಪ್ಪ.
ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಜಿ.ಕಿಶನ್ ರೆಡ್ಡಿ ಯವರನ್ನು ಭೇಟಿಯಾಗಿ, ಸಾಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ “ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ” ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಸಚಿವರು, ಸಾಗರ ಕ್ಷೇತ್ರದಲ್ಲಿ ನೆಡೆದ ಯಶಸ್ವಿ “ಹರ್ ಘರ್ ತಿರಂಗಾ” ಅಭಿಯಾನದ ಬಗ್ಗೆ ಶಾಸಕರಿಂದ ಮಾಹಿತಿ ಪಡೆದರು. ಸೊರಬದ ಹೆಚ್.ಎಸ್ ಮಂಜಪ್ಪ ನವರು ಉಪಸ್ಥಿತರಿದ್ದರು.
ವರದಿ: ಸಿಂಚನಾ ಜಯಂತ್ ಬಲೇಗರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.