ಇಂದು (18-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರೊಂದಿಗೆ,
ದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿ ಯವರನ್ನು ಭೇಟಿಯಾಗಿ, ಆಮದು ಅಡಿಕೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಡಿ.ಎನ್ ಜೀವರಾಜ್ ಉಪಸ್ಥಿತರಿದ್ದರು.
ವರದಿ: ಸಿಂಚನಾ ಜಯಂತ್ ಬಲೇಗರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.