
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಾಗರ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದ ಶ್ರೀ ಗೋಪಾಲಕೃಷ್ಣ ಬೇಲೂರು ಅವರಿಗೆ ಶುಭಾಶಯಗಳು – ಮಿಲನ್ ಸಾಗರ್ (ಯುವ ಮುಖಂಡರು ಸಾಗರ).

ಇಂದು ಹಿಂದ್ ಸಮಾಚಾರ ನ್ಯೂಸ್ ಸಿಇಓ ಸಿಸಿಲ್ ಸೋಮನ್ ಅವರಿಗೆ ಕರೆ ಮಾಡಿದ ಮಿಲನ್ ಸಾಗರ್ ನವರು, ಅತಿ ಶೀಘ್ರದಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹಾಗೂ ಶೀ ಗೋಪಾಲಕೃಷ್ಣ ಬೇಳೂರು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ ಎಂದು ಹೇಳಿದರು.

ಶೀ ಗೋಪಾಲಕೃಷ್ಣ ಬೇಳೂರು ಅವರ ಖಟ್ಟ ಅಭಿಮಾನಿಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನಾನು ಹಾಗೂ ನನ್ನ ತಂಡ ಶೀ ಗೋಪಾಲಕೃಷ್ಣ ಬೇಳೂರು ಅವರ ಮುಂಬರುವ ಚುನಾವಣೆಗೆ ಹಗಲು ರಾತ್ರಿ ಅವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655