ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರ ಮತ್ತೊಂದು ಬಣದಿಂದ ಪ್ರತಿಭಟನೆ.ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ.
ಟನ್ ಕಬ್ಬಿಗೆ ೪೫೦೦ ರೂ ನಿಗದಿ ಮಾಡಬೇಕು,ಹಾಲಿನ ದರ ಪ್ರತಿ ಲೀಟರ್ಗೆ ೪೦ ರೂ ನಿಗದಿಭತ್ತಕ್ಕೆ ವೈಜ್ಞಾನಿಕ ಬೆಲೆ ನಿಗದಿ, ಮಧ್ಯ ವರ್ತಿಗಳ ಹಾವಳಿ ತಪ್ಪಿಸಬೇಕು.
ಭತ್ತ ಕಟಾವಿಗೂ ಮೊದಲೆ ಭತ್ತ ಖರೀದಿ ಕೇಂದ್ರ ತೆರೆಯಬೇಕು ಹಾಗೂ ಭಾಗ್ಯಜ್ಯೋತಿ , ಕುಟೀರ ಜ್ಯೋತಿ ವಿದ್ಯುತ್ ಭಾಕಿ ಮನ್ನಾ ಮಾಡುವಂತೆ ಒತ್ತಾಯ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ. ಪ್ರತಿಭಟನೆಯಲ್ಲಿ ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ಪ್ರತಿಭಟನೆ.
ಮುಂದುವರಿದ ರೈತರ ಪ್ರತಿಭಟನಾ ಧರಣಿ. ಜಿಲ್ಲಾ ಉಸ್ತುವಾರಿ ಸಚಿವರ ಅಣಕು ಶವಯಾತ್ರೆ. ರೈತರ ಪಾಲಿಗೆ ಜನಪ್ರತಿನಿಧಿಗಳ ಸತ್ತಿದ್ದಾರೆ,ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ.
ಜಿಲ್ಲಾಧಿಕಾರಿ ಕಚೇರಿ ಸುತ್ತ ಒಂದು ಸುತ್ತು ಶವಯಾತ್ರೆ ಮಾಡಿದ ರೈತರು. ಶವಯಾತ್ರೆ ಮೂಲಕ ೧೦ನೇ ದಿನದ ವಿನೂತನ ಪ್ರತಿಭಟನೆ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಕಳೆದ ೧೦ ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು.
ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ. ಎಷ್ಟೇ ಪ್ರತಿಭಟನೆ ಮಾಡಿದರೂ ತಲೆ ಕಡಿಸಿಕೊಳ್ಳದ ಜಿಲ್ಲಾಡಳಿತ.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.