ಮೈಸೂರು: ಮೈಸೂರಿನಲ್ಲಿ ಸ್ವಚ್ಛತಾ ಕಾಯ೯ ಪರಿಶೀಲನೆ :ಸಚಿವ ಎಸ್. ಟಿ.ಸೋಮಶೇಖರ್.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತವಾರಿ ಸಚಿವರಾದ ಎಸ್. ಟಿ.ಸೋಮಶೇಖರ್ ಅವರು ಮಂಗಳವಾರ ರಾತ್ರಿ ನಗರ ಪ್ರದಕ್ಷಿಣೆ ನೆಡೆಸಿದರು.
ಕಾಪೋ೯ರೇಷನ್ ನಿಂದ ಸಯ್ಯಾಜಿರಾವ್ ರಸ್ತೆಯ ಸಕಾ೯ರಿ ಆಯುವೇ೯ದಿಕ್ ಕಾಲೇಜ್ ಸಕ೯ಲ್ ನಲ್ಲಿ ಸ್ವಚ್ಛತಾ ಕಾಯ೯ ಪರಿಶೀಲನೆ ನಡೆಸಿದರು. ಪೌರಕಾಮಿ೯ಕರೊಂದಿಗೆ ಮಾತುಕತೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು.
ದಸರಾ ಸಂದಭ೯ದಲ್ಲಿ ನಗರದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾಮಿ೯ಕರ ಮಹತ್ವದಾಗಿದೆ ಎಂದು ಹೇಳಿದರು. ಹೋಟಲ್ ಹೈವೇ ಸಕ೯ಲ್ ಬಳಿ ಪೌರ ಕಾಮಿ೯ಕರೊಂದಿಗೆ ಚಹಾ ಸೇವಿಸಿದರು.
ಈ ಸಂದಭ೯ದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ , ಪಾಲಿಕೆ ಆಯುಕ್ತರಾದ ಲಕ್ಷ್ಮಕಾಂತ್ ರೆಡ್ಡಿ, ಮೇಯರ್ ಶಿವಕುಮಾರ್, ಮೂಡಾ ಮಾಜಿ ಅಧ್ಯಕ್ಷ ರಾಜಿವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾಟ್ಸಾ೯ ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಸೇರಿದಂತೆ ಹಲವರು ಜೊತೆಯಲ್ಲಿದ್ದರು.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.