
ಮೈಸೂರು: ದಸರಾ ವಸ್ತುಪ್ರದರ್ಶನ, ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ:ಸಚಿವರಾದ ಎಸ್.ಟಿ.ಸೋಮಶೇಖರ್.

ಮೈಸೂರು ದಸರಾ ವಸ್ತುಪ್ರದರ್ಶನ, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.
ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.