ಮೈಸೂರು: ಕಂದಾಯ ಬಡಾವಣೆಯಲ್ಲಿ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಪಾದಯಾತ್ರೆ.
ಇಂದು ಮುಂಜಾನೆ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಜೆಸಿ ನಗರದ ಕಂದಾಯ ಬಡಾವಣೆ ಪ್ರದೇಶದಲ್ಲಿ ತಲೆದೂರಿದ್ದ ಯೂಜಿಡಿ,ರಸ್ತೆ ಹಾಗೂ ಮೂಲಭೂತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಥಳೀಯರೊಟ್ಟಿಗೆ ಅಧಿಕಾರಿಗಳ ಜೊತೆಗೂಡಿ ಪಾದಯಾತ್ರೆ ಕೈಗೊಂಡು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಭರವಸೆ ನೀಡಿದರು.ಈ ವೇಳೆ ಕುರುಬಾರಳ್ಳಿ ಸೋಮು ಮತ್ತಿತರರು ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.