
ಮೈಸೂರು: ಬೆಳ್ಳಂಬೆಳಗ್ಗೆ ಚಿರತೆ ನುಗ್ಗಿ ಕೆಲವರ ಮೇಲೆ ದಾಳಿ.

ಕೆ ಆರ್ ನಗರ ಪಟ್ಟಣದ ಹೊರ ವಲಯದಲ್ಲಿರುವ ಕನಕ ನಗರಕ್ಕೆ ಬೆಳ್ಳಂಬೆಳಗ್ಗೆ ಚಿರತೆ ನುಗ್ಗಿ ಕೆಲವರ ಮೇಲೆ ದಾಳಿ ನಡೆಸಿದೆ. ಮುಳ್ಳೂರು ರಸ್ತೆ ಬಳಿಯ ರಾಜ ಪ್ರಕಾಶ್ ಶಾಲೆ ಹತ್ತಿರ ಚಿರತೆಯೊಂದು ಬೀದಿ ನಾಯಿಯನ್ನು ಹಿಡಿಯಲು ಬಂದಾಗ ರಸ್ತೆ ದಾಟುತ್ತಿದ್ದ ಬೈಕ್ ಸವಾರನ ಮೇಲೆ ಎರಗಿದೆ. ಆನಂತರ ಮತ್ತಿಬ್ಬರ ಮೇಲೆ ದಾಳಿ ನಡೆಸಿದೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.