ನಾಪೋಕ್ಲು -ಮೂರ್ನಾಡು ರಸ್ತೆಯಲ್ಲಿ ಭೀಕರ ಅಪಘಾತ -ದ್ವಿಚಕ್ರ ಸಾವಾರ ಸ್ಥಳದಲ್ಲೇ ಸಾವು.
ದ್ವಿಚಕ್ರ ವಾಹನ ಮತ್ತು ಆಲ್ಟೊ ಕಾರಿನ ನಡುವೆ ಭೀಕರ ಅಪಘಾತ.
ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ದುರ್ಘಟನೆ.
ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ 19(ನವೀನ )ಮೃತ ದುರ್ದೈವಿ.
ಮೂರ್ನಾಡು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಮೂರ್ನಾಡು ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದ ಆಲ್ಟೊ ಕಾರಿನ ನಡುವೆ ಅಪಘಾತ.
ದ್ವಿಚಕ್ರ ವಾಹನದಲ್ಲಿದ್ದ ಇನ್ನೊಬ್ಬ ಸಹಪ್ರಯಾಣಿಕನಿಗೆ ಗಂಭೀರ ಗಾಯ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನೆ.
ಸ್ಥಳಕ್ಕೆ ನಾಫೋಕ್ಲು ಪೊಲೀಸರು ಭೇಟಿ ಪರಿಶೀಲನೆ
ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.