ಏಷ್ಯಾ ಕಪ್ ಟ್ರೋಫಿ ಜಯಿಸಿದ ಭಾರತೀಯ ವನಿತೆಯರ ಕ್ರಿಕೆಟ್ ತಂಡಕ್ಕೆ ಅಭಿನಂದಿಸಿದ: ಪ್ರಧಾನಿ ಮೋದಿ.
ಏಷ್ಯಾ ಕಪ್ ಜಯಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ತಂಡದ ಸಂಘಟಿತ ಪ್ರದಶ೯ನ ಮತ್ತು ಚಾಕಚಕ್ಯತೆಯು ಏಷ್ಯಾ ಕಪ್ ಟ್ರೋಫಿಯನ್ನು ಗೆಲ್ಲುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ನಿಮ್ಮ ಕನಸುಗಳು ನನಸಾಗಲಿ ಎಂದು ಹಾರೈಸಿದ್ದಾರೆ.
ವರದಿ : ಸಿಂಚನಾ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.