ದೆಹಲಿ : ನಾಳೆ ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ: ಪ್ರಧಾನಿ ಮೋದಿ.
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕೇದಾರನಾಥ ಮತ್ತು ಬದರಿನಾಥಕ್ಕೆ ಭೇಟಿ ನೀಡಲಿದ್ದಾರೆ.ಅವರು ಶ್ರೀಕೇದಾರನಾಥ ದೇವಸ್ಥಾನದಲ್ಲಿ ದಶ೯ನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ ಮತ್ತು ಕೇದಾರನಾಥ ರೋಪ್ ವೇ ಯೋಜನೆಗೆ ಶಂಕುಸ್ಥಾಪನೆಯನ್ನೂ ಮಾಡಲಿದ್ದಾರೆ.
ಬಳಿಕ ಆದಿ ಗುರು ಶಂಕರಾಚಾಯ೯ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮತ್ರಿಯವರು ಮಂದಾಕಿನಿ ಅಸ್ತಪಥ ಮತ್ತು ಸರಸ್ವತಿ ಅಸ್ತಮಥದ ಅಭಿವೃದ್ದಿ ಕಾಯ೯ಗಳ ಪ್ರಗತಿಯನ್ನು ಪರಿಶೀಲಿಸಿದ್ದಾರೆ.
ವರದಿ: ಸಿಂಚನಾ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.