ಹೊಸದಿಲ್ಲಿ: ಸಂಸದ ಸ್ಥಾನದಿಂದ ಅನರ್ಹ| ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ವಸತಿ ಸಮಿತಿಯು ನೋಟಿಸ್ ಜಾರಿಗೊಳಿಸಿದ್ದು, ತಮ್ಮ ಸರ್ಕಾರಿ ಬಂಗಲೆಯನ್ನು ಎಪ್ರಿಲ್ 22 ರೊಳಗೆ ತೊರೆಯುವಂತೆ ಸೂಚಿಸಿದೆ. ಸಂಸದ ಸ್ಥಾನ ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ತಮ್ಮ ತುಘಲಕ್ ಲೇನ್ ನಲ್ಲಿರುವ ಬಂಗಲೆಯನ್ನು ತೊರೆಯುವಂತೆ ಆದೇಶಿಸಲಾಗಿದೆ.
2004ರಲ್ಲಿ ರಾಹುಲ್ ಗಾಂಧಿ ಮೊದಲ ಬಾರಿಗೆ ಉತ್ತರ ಪ್ರದೇಶದ ಅಮೇಥಿಯಿಂದ ಸಂಸದರಾಗಿ ಆಯ್ಕೆಯಾಗಿದ್ದಾಗ ದೆಹಲಿಯ ಲುಟೇನ್ಸ್‌ನ ತುಘಲಕ್ ಲೇನ್‌ನ ನಂ.12 ವಸತಿಯನ್ನು ನೀಡಲಾಗಿತ್ತು.
ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.