ಒಡಿಶಾ: ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ ಪ್ರೈಮ್ ಯಶಸ್ವಿ ಉಡಾವಣೆ.
ಸ್ಥಳಿಯವಾಗಿ ಅಭಿವೃದ್ದಿಪಡಿಸಲಾದ ಮುಂದಿನ ಪೀಳಿಗೆಯ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ ಪ್ರೈಮ್ ಅನ್ನು ಒಡಿಶಾ ಕರಾವಳಿಯಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಕ್ಷಿಪಣಿಯನ್ನು ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಬೆಳ್ಳಗೆ 9.45 ರ ಸುಮಾರಿಗೆ ಮೊಬೈಲ್ ಲಾಂಚರ್ ನಿಂದ ಪರೀಕ್ಷಿಸಲಾಯಿತು ಎಂದು ಮಾಹಿತಿ ತಿಳಿದು ಬಂದಿದೆ.
ವರದಿ: ಸಿಂಚನಾ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.