ಡಿಸಿಸಿ ಬ್ಯಾಂಕ್ ಚುನಾವಣೆ ಯಲ್ಲಿ ಗೆಲುವು ಸಾಧಿಸಿದ ಶಾಸಕರಾದ ಗೋಪಾಲಕೃಷ್ಣ ಬೇಳೂರು – ಸಿಸಿಲ್ ಸೋಮನ್

ಡಿಸಿಸಿ ಬ್ಯಾಂಕ್ ಚುನಾವಣೆ ಯಲ್ಲಿ ಗೆಲುವು ಸಾಧಿಸಿದ ಶಾಸಕರಾದ ಗೋಪಾಲಕೃಷ್ಣ ಬೇಳೂರು -ಸಿಸಿಲ್ ಸೋಮನ್

ಡಿಸಿಸಿ ಬ್ಯಾಂಕ್ ಚುನಾವಣೆ ಯಲ್ಲಿ ಗೆಲುವು ಸಾಧಿಸಿದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಹಿಂದು ಸಮಾಚಾರ ನ್ಯೂಸ್ ತಂಡದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು- ಸಿಸಿಲ್ ಪಣಯಿಲ್ ಸೋಮನ್ ಸಿಇಓ -ಹಿಂದ್ ಸಮಾಚಾರ ನ್ಯೂಸ್

ಡಿಸಿಸಿ ಬ್ಯಾಂಕ್ ನ 12 ನಿರ್ದೇಶಕರು ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಬಿಗಿದ್ದಾರೆ. ಪ್ರಾ ಕೃ ಪ ಸ ಸಂಘ ನೀ ಸಾಗರ ತಾಲ್ಲೂಕು ಕ್ಷೇತ್ರದಿಂದ ಗೋಪಾಲಕೃಷ್ಣ ಬೇಳೂರು ರತ್ನಾಕರ ಹೊನಾಗೋಡು ನಡುವಿನ ಬಿಗ್ ಫೈಟ್ ನಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಗೆದ್ದು ಜಯ ಸಾಧಿಸಿದ್ದಾರೆ

ಸಾಗರ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಆಯ್ಕೆಯಾಗಿದ್ದಾರೆ 13 ಕ್ಷೇತ್ರದಲ್ಲಿ 12 ಜನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆದ್ದಿದ್ದು ಮತ್ತೆ ಆರ್ ಎಂ ಮಂಜುನಾಥ್ ಗೌಡರ ಮೇಲುಗೈ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಎಂ ಎಂ ಮತ್ತೆ ಡಿ ಸಿ ಸಿ ಬ್ಯಾಂಕ್ ನ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ

ವರದಿ :ಅಪೂರ್ವ ಸಾಗರ

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *