ನವದೆಹಲಿಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋಗೆ ಕ್ಷಣಗಣನೆ

ನವದೆಹಲಿ : ನವದೆಹಲಿಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋಗೆ ಕ್ಷಣಗಣನೆ.

ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೆಗಾ ರೋಡ್‌ ಶೋಗೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 50 ಕಿ.ಮೀ ರೋಡ್‌ ಶೋ ಇಂದು ನಡೆಯಲಿದ್ದು, ಸುಮಾರು 5 ಗಂಟೆಗಳ ಕಾಲ ಪ್ರಧಾನಿ ಮೋದಿ ಈ ರೋಡ್‌ ಶೋದಲ್ಲಿ ಇರಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಂದರ್ಭ ಪ್ರಧಾನಮಂತ್ರಿಯವರ ರೋಡ್‌ ಶೋ ಮಹತ್ವ ಪಡೆದಿದೆ.

ವರದಿ: ಸಿಂಚನ ಕೆ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :-ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *