ಸಮಾಜವಾದಿ ಚಿಂತಕ, ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ನಿಧನ

ಮೈಸೂರು : ಸಮಾಜವಾದಿ ಚಿಂತಕ, ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ನಿಧನ.

ಮೈಸೂರಿನಲ್ಲಿ ಗುರುವಾರ ನಿಧನರಾದ ಹಿರಿಯ ಸಮಾಜವಾದಿ ಚಿಂತಕ, ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ಅವರ ನಿವಾಸಕ್ಕೆ ಇಂದು ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *