ಮಂಗಳೂರು: ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ.
ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದಾರೆ.
ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.
ಏರ್ಪೋರ್ಟ್ ನಿಂದ ಸೇನಾ ಹೆಲಿಕ್ಯಾಪ್ಟರ್ ನಲ್ಲಿ ಕುಳೂರಿಗೆ ಹೊರಟ ಪ್ರಧಾನಿ ಅಲ್ಲಿಂದ ಗೋಲ್ಡ್ ಪಿಚರ್ ಮೈದಾನಕ್ಕೆ ಆಗಮಿಸಲಿದ್ದಾರೆ.
ವರದಿ : ಸಿಂಚನ ಜಯಂತ ಬಲೇಗಾರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.