
ಗದಗ : ಗದಗದಲ್ಲಿ ಪ್ರಜಾಧ್ವನಿ ಯಾತ್ರೆ ಸಮಾವೇಶ.

ಗದಗದಲ್ಲಿ ಬುಧವಾರ ರಾತ್ರಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಮಾಜಿ ಸಚಿವ ಎಚ್ ಕೆ ಪಾಟೀಲ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೇಂದ್ರದ ಮಾಜಿ ಸಚಿವ ಕೆ ಎಚ್ ಮುನಿಯಪ್ಪ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತಿತರರು ಭಾಗವಹಿಸಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.