ಬೆಂಗಳೂರು : ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಪ್ರಿಯಾಂಕ ಗಾಂಧಿ.
ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು.
ವರದಿ: ನಂದಿನಿ ಮೈಸೂರು
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.