
ಬೆಂಗಳೂರು: ಮಾಜಿ ಮುಖ್ಯಮಂತ್ರಿ,ದಿವಂಗತ ರಾಮಕೃಷ್ಣ ಹೆಗಡೆಯವರ 96ನೇ ಜನ್ಮದಿನ ಕಾರ್ಯಕ್ರಮ.

ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ, ದಿವಂಗತ ರಾಮಕೃಷ್ಣ ಹೆಗಡೆಯವರ 96ನೇ ಜನ್ಮದಿನ ಕಾರ್ಯಕ್ರಮದಲ್ಲಿ ಜರುಗಿತು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪ ನಮನದ ಮೂಲಕ ಮುತ್ಸದ್ದಿ ನಾಯಕನಿಗೆ ಗೌರವ ಸಲ್ಲಿಸಿದರು. ಸಿಪಿಐಎಂ ಮಹಾ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ಬಿ.ಎಲ್. ಶಂಕರ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.