
ಅಂಕೋಲ: ಅಂಕೋಲ ತಾಲ್ಲೂಕಿನ ಹಟ್ಟಿಕೇರಿಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ – ರೂಪಾಲಿ ನಾಯ್ಕ್.

ಅಂಕೋಲ ತಾಲ್ಲೂಕಿನ ಹಟ್ಟಿಕೇರಿಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೂತ್ ಕಮಿಟಿ ಅಧ್ಯಕ್ಷರ ಮನೆ ಮುಂದೆ ಧ್ವಜ ಹಚ್ಚಿ ಧ್ವಜಾರೋಹಣ ಮಾಡಲಾಯಿತು, ಪ್ರತಿ ಬೂತನಲ್ಲಿ ಬೂತ್ ಕಮಿಟಿ ಅಧ್ಯಕ್ಷರ ಮತ್ತು ಸದಸ್ಯರ ಪಾತ್ರ ಮಹತ್ವದ್ದಾಗಿರುತ್ತದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯ ಪ್ರತಿ ಬೂತನಲ್ಲಿ ಮಾಡಬೇಕು ಮತ್ತು ಪಕ್ಷ ಬಲವರ್ದನೆಗೆ ಶ್ರಮಿಸಬೇಕು.
ಈ ಸಂದರ್ಭದಲ್ಲಿ ಅಂಕೋಲ ತಾಲ್ಲೂಕಿನ ಪಕ್ಷದ ಅಧ್ಯಕ್ಷರು, ಯುವ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಬೂತ್ ಕಮಿಟಿಯವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.