
ಮೈಸೂರು : ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಕಟ್ಟಡವನ್ನು ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್.
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಪೊನ್ನಂಪೇಟೆ ತಾಲೂಕಿನ ಹಾತೂರ ಪ್ರಾಥಮಿಕ ಕೃಷಿ ಪತ್ತಿನ ನೂತನ ಸಹಕಾರ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಕಟ್ಟಡವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಮಡಿಕೇರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.